ತ್ವಿಶಾ ಶರ್ಮಾ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ–ಮಾಡೆಲ್ ತ್ವಿಶಾ ಶರ್ಮಾ ಅವರ ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ರದ್ದುಪಡಿಸಿದೆ. ಪ್ರಕರಣದ ಹಿನ್ನೆಲೆ ಮೇ 12ರಂದು ತ್ವಿಶಾ ಶರ್ಮಾ ಮೃತಪಟ್ಟಿದ್ದರು. ಅದಾದ ಕೆಲವೇ ದಿನಗಳಲ್ಲಿ ಮೇ 15ರಂದು ಗಿರಿಬಾಲಾ ಸಿಂಗ್ ಅವರಿಗೆ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿತ್ತು. ಇದೇ ವೇಳೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ಸಿಬಿಐ … Continue reading ತ್ವಿಶಾ ಶರ್ಮಾ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್