ವಿಜಯ್-ಸಂಗೀತಾ ಡಿವೋರ್ಸ್ ಕೇಸ್‌ಗೆ ಟ್ವಿಸ್ಟ್: ಮುಂದಿನ ವಿಚಾರಣೆಗೆ ಹಾಜರಾಗಲು ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್ ತಮಿಳುನಾಡಿನ ಚುನಾವಣಾ ಅಖಾಡದಲ್ಲಿ ಭರ್ಜರಿ ಮತಬೇಟೆ ನಡೆಸುತ್ತಿರುವ ನಟ ವಿಜಯ್ ಗೆ ಮತ್ತೊಂದು ತಲೆನೋವು ಶುರುವಾಗಿದೆ. ರಾಜಕೀಯದಲ್ಲಿ ಮೊದಲ ಯಶಸ್ಸು ಹುಡುಕುತ್ತಾ ಹೊರಟ ದಳಪತಿಗೆ ವೈಯಕ್ತಿಕ ಜೀವನದಲ್ಲಿ ಸಮಸ್ಯೆ ಎದುರಾಗಿದ್ದು, ಪತ್ನಿ ಸಂಗೀತಾ ಸಲ್ಲಿಸಿರುವ ವಿಚ್ಛೇದನ ಅರ್ಜಿಯ ವಿಚಾರಣೆ ಕೈಗೆತ್ತಿಗೊಂಡ ಚೆಂಗಲ್ಪಟ್ಟುನಲ್ಲಿರುವ ಕುಟುಂಬ ಕಲ್ಯಾಣ ನ್ಯಾಯಾಲಯ ಖುದ್ದು ಹಾಜರಾಗುವಂತೆ ದಂಪತಿಗೆ ಸಮನ್ಸ್ ಜಾರಿ ಮಾಡಿದೆ. ಇಂದು ವಿಚಾರಣೆ ವೇಳೆ ಇಬ್ಬರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕಿತ್ತು. ಆದರೆ ಜೂನ್‌ನಲ್ಲಿ ಹಾಜರಾಗುವ ಸಾಧ್ಯತೆ ಕುರಿತು … Continue reading ವಿಜಯ್-ಸಂಗೀತಾ ಡಿವೋರ್ಸ್ ಕೇಸ್‌ಗೆ ಟ್ವಿಸ್ಟ್: ಮುಂದಿನ ವಿಚಾರಣೆಗೆ ಹಾಜರಾಗಲು ಕೋರ್ಟ್ ಆದೇಶ