ಬೆಂಗಳೂರಿನಲ್ಲಿ ಕೋಟಿ ಕೋಟಿ ಮೊತ್ತದ ನಕಲಿ ಐಟಿಸಿ ಪಡೆದು ವಂಚಿಸಿದ ಇಬ್ಬರು ಆರೋಪಿಗಳು ಅರೆಸ್ಟ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಜ್ಯ ಮಟ್ಟದ ಬೃಹತ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ವಂಚನೆ ಜಾಲವನ್ನು ಪತ್ತೆಹಚ್ಚುವಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬರೋಬ್ಬರಿ 2,384 ಕೋಟಿ ರೂಪಾಯಿಗಳ ನಕಲಿ ಐಟಿಸಿ ಸೃಷ್ಟಿಸಿ ವಂಚಿಸುತ್ತಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಸಲೀಮುಲ್ಲಾ ಬೇಗ್ (59) ಮತ್ತು ಹಸೇನ್ ಬೇಗ್ (35) ಎಂದು ಗುರುತಿಸಲಾಗಿದೆ. 2,172 ಕೋಟಿ ರೂ. ನಕಲಿ ವಹಿವಾಟು ತೋರಿಸಿ ಸಲೀಮುಲ್ಲಾ 382 ಕೋಟಿ ರೂಪಾಯಿಗಳ ನಕಲಿ ITC … Continue reading ಬೆಂಗಳೂರಿನಲ್ಲಿ ಕೋಟಿ ಕೋಟಿ ಮೊತ್ತದ ನಕಲಿ ಐಟಿಸಿ ಪಡೆದು ವಂಚಿಸಿದ ಇಬ್ಬರು ಆರೋಪಿಗಳು ಅರೆಸ್ಟ್‌!