ಕೇರಳ ರಾಜ್ಯಕ್ಕೆ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ಹೊಸದಿಗಂತ ವರದಿ ​ಮಡಿಕೇರಿ: ಅಕ್ರಮವಾಗಿ ಕೇರಳ ರಾಜ್ಯಕ್ಕೆ ಗಾಂಜಾ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವೀರಾಜಪೇಟೆ ನಗರ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಣಗೋಡು ಹಿಟ್ಟೂರು ನಿವಾಸಿ ಮಧು ಮಾದೇವ (53) ಮತ್ತು ಕೊಳವಿಗೆ ಗ್ರಾಮದ ನಿವಾಸಿ ಶಶಿಕುಮಾರ್ (24) ಬಂಧಿತ ಆರೋಪಿಗಳು. ಬಂಧಿತ ಆರೋಪಿ ಮಧು ಮಾದೇವ ತಾನು ಹೊಂದಿರುವ ಮಾರುತಿ KL-04W-6288ರ ಕಾರಿನಲ್ಲಿ ಗೋಣಿಕೊಪ್ಪ ಪೆರುಂಬಾಡಿ ಮಾರ್ಗವಾಗಿ ಕೇರಳ ರಾಜ್ಯಕ್ಕೆ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ. ಶಶಿಕುಮಾ‌ರ್ ಎಂಬಾತನನ್ನು ಈ ಕೃತ್ಯಕ್ಕೆ … Continue reading ಕೇರಳ ರಾಜ್ಯಕ್ಕೆ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ