ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಅಂತ್ಯ: ಅಪ್ಪನ ಕಣ್ಣೆದುರೇ ನಡೆದು ಹೋಯಿತು ದುರಂತ
ಹೊಸದಿಗಂತ ಡಿಜಿಟಲ್ ಡೆಸ್ಕ್: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಮನು (19) ಮತ್ತು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಘಟನೆ ನಡೆದ ವೇಳೆ ಮೂವರು ಸಹೋದರರು ತಮ್ಮ ತಂದೆಯೊಂದಿಗೆ ನದಿಗೆ ಈಜಲು ಹೋಗಿದ್ದರು. ಈ ಸಂದರ್ಭ ಮನು ಮತ್ತು ಪ್ರಜ್ವಲ್ ಅಕಸ್ಮಾತ್ ನೀರಿನ ಪ್ರವಾಹದಲ್ಲಿ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಇದನ್ನೂ ಓದಿ: … Continue reading ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಅಂತ್ಯ: ಅಪ್ಪನ ಕಣ್ಣೆದುರೇ ನಡೆದು ಹೋಯಿತು ದುರಂತ
Copy and paste this URL into your WordPress site to embed
Copy and paste this code into your site to embed