ಎರಡು ಹನಿ ಬದುಕಿನ ಭದ್ರತೆ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಾಸಕ ನವೀನ್ ಚಾಲನೆ
ಹೊಸದಿಗಂತ ವರದಿ ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಶಾಸಕ ಕೆ.ಎಸ್. ನವೀನ್ ಭಾನುವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಐದು ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಭಾರತವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವುದರ ಜೊತೆಗೆ ಇತರರಲ್ಲೂ ಜಾಗೃತಿ ಮೂಡಿಸಬೇಕು ಎಂದರು. ಇದನ್ನೂ ಓದಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. … Continue reading ಎರಡು ಹನಿ ಬದುಕಿನ ಭದ್ರತೆ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಾಸಕ ನವೀನ್ ಚಾಲನೆ
Copy and paste this URL into your WordPress site to embed
Copy and paste this code into your site to embed