ಕಾಲೇಜ್ ಕ್ಯಾಂಟೀನ್‌ನಲ್ಲಿ ಜಡೆ ಜಗಳ: ವೈರಲ್ ಆದ ವಿಡಿಯೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರ ನಡುವೆ ನಡೆದ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೇಟಿಂಗ್‌ ಮಿಷನ್‌ನಲ್ಲಿ ತೂಕ ನೋಡುವ ವಿಚಾರಕ್ಕೆ ಅವರ ನಡುವೆ ಗಲಾಟೆ ಪ್ರಾರಂಭವಾಗಿ, ಅಂತಿಮವಾಗಿ ಹೊಡೆದಾಟದ ಹಂತಕ್ಕೆ ತಲುಪಿತು.

ಈ ವಿಡಿಯೋ ಬೆಂಗಳೂರಿನ ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್ ನಲ್ಲಿ ಇಬ್ಬರು ಬಾಲಕಿಯರ ನಡುವೆ ನಡೆದ ಗಲಾಟೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!