spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉತ್ತರ ಕೊರಿಯಾದಲ್ಲಿ ಎರಡು ಖಂಡಾಂತರ ಕ್ಷಿಪಣಿ ಉಡಾವಣೆ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಕೊರಿಯಾ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿಯಾಗಿದೆ. ಇಂದು ತನ್ನ ಪೂರ್ವ ಕರಾವಳಿಯಲ್ಲಿ ಎರಡು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ.

ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಉತ್ತರ ಕೊರಿಯಾದ ಮಧ್ಯಭಾಗದಿಂದ ಈ ಎರಡು ಕ್ಷಿಪಣಿಗಳು ಉಡಾಯಿಸಲಾಗಿದೆ. ಇವೆರಡೂ ಕೊರಿಯನ್ ಪರ್ಯಾಯ ದ್ವೀಪದ ಪೂರ್ವ ಕರಾವಳಿಯ ನೀರಿನ ಕಡೆಗೆ ಹಾರಿದವು ಎಂದು ತಿಳಿಸಿದ್ದಾರೆ.

ಉತ್ತರ ಕೊರಿಯಾದ ಈ ಕ್ಷಿಪಣಿಗಳ ಉಡಾವಣೆಗಳ ಕುರಿತು ದಕ್ಷಿಣ ಕೊರಿಯಾ ಮತ್ತು ಅಮೆರಿಕ ಗುಪ್ತಚರ ಅಧಿಕಾರಿಗಳು ಪರಿಶೀಲನೆ ಹಾಗೂ ವಿಶ್ಲೇಷಣೆಯಲ್ಲಿ ತೊಡಗಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss