ರಸ್ತೆ ಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರ ದುರ್ಮರಣ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಇನ್ನೋವಾ ಕಾರು ತಾಂತ್ರಿಕ ದೋಷದಿಂದ ರಸ್ತೆಯ ಬದಿ ನಿಂತಿತ್ತು. ವಾಹನ ದುರಸ್ತಿ ಮಾಡಲು ನಾಲ್ವರು ವ್ಯಕ್ತಿಗಳು ರಸ್ತೆಬದಿಯಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಏಕಾಏಕಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ … Continue reading ರಸ್ತೆ ಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರ ದುರ್ಮರಣ!
Copy and paste this URL into your WordPress site to embed
Copy and paste this code into your site to embed