ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರು ಗ್ರಾಮದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದ ಹಿನ್ನೆಲೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಒಂದೇ ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿದಿದೆ. ಗ್ರಾಮದಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಿಂಡಗೂರು ಗ್ರಾಮದ ಸುತ್ತಮುತ್ತ ಚಿರತೆಗಳು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ನಾಯಿಗಳು ಹಾಗೂ ಇತರ ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದವು. ಹಗಲು ವೇಳೆಯಲ್ಲೂ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಮೇಯುತ್ತಿದ್ದ ಪಶುಗಳ ಮೇಲೆ … Continue reading ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Copy and paste this URL into your WordPress site to embed
Copy and paste this code into your site to embed