ಹರಿಯಾಣದಲ್ಲಿ ಒಂದು ಗಂಟೆಯಲ್ಲಿ ಎರಡು ಭಾರಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿಒಂದೇ ಗಂಟೆಯಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ.

ಫರಿದಾಬಾದ್ ಜಿಲ್ಲೆಯಲ್ಲಿ ಗುರುವಾರ ಎರಡು ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!