ಬೆಂಗಳೂರು ಕರಗಕ್ಕೆ ಇನ್ನೆರಡೇ ದಿನ ಬಾಕಿ, ಎಲ್ಲೆಡೆ ಝಗಮಗಿಸೋ ವಿದ್ಯುತ್‌ ದೀಪಾಲಂಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಆಚರಣೆಗೆ ಇನ್ನೇನು ಎರಡೇ ದಿನ ಬಾಕಿ ಇದೆ. ಈಗಾಗಲೇ ದೇಗುಲದ ಸುತ್ತಮುತ್ತ ವಿದ್ಯುತ್‌ ದೀಪಗಳು ಝಗಮಗಿಸುತ್ತಿದೆ. ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ಹೂವಿನ ದಂಡೆಯನ್ನ ಹೊತ್ತು ಸಾಗುವ ವಿಶ್ವವಿಖ್ಯಾತ ಕರಗ ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ. ಏಪ್ರಿಲ್ 1 ರ ಚೈತ್ರ ಪೌರ್ಣಮಿಯ ದಿನ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಎ. ಜ್ಞಾನೇಂದ್ರ, ಕರಗ ಹೊರಲಿದ್ದಾರೆ. ಈ ಬಾರಿಯ ಕರಗ ಉತ್ಸವವು ಹಲವು ವಿಶೇಷತೆಗಳಿಂದ ಕೂಡಿದ್ದು, ಮೈಸೂರು ದಸರಾದಂತೆ ಕರಗದಲ್ಲಿ … Continue reading ಬೆಂಗಳೂರು ಕರಗಕ್ಕೆ ಇನ್ನೆರಡೇ ದಿನ ಬಾಕಿ, ಎಲ್ಲೆಡೆ ಝಗಮಗಿಸೋ ವಿದ್ಯುತ್‌ ದೀಪಾಲಂಕಾರ