ಚಿಕ್ಕಬಳ್ಳಾಪುರದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳ ಬಂಧನ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನಿ ಮೂಲದ ತಾಯಿ ಮತ್ತು ಮಗನನ್ನು ಬಂಧಿಸಲಾಗಿದ್ದು, ಇವರು ಕಳೆದ ಕೆಲವು ವರ್ಷಗಳಿಂದ ಭಾರತೀಯ ನಾಗರಿಕರ ಸೋಗಿನಲ್ಲಿ ನಕಲಿ ಆಧಾರ್, ರೇಷನ್ ಕಾರ್ಡ್ ಮತ್ತು ವೋಟರ್ ಐಡಿ ಹೊಂದಿದ್ದರು ಎಂಬ ಸತ್ಯ ತನಿಖೆಯಿಂದ ಹೊರಬಿದ್ದಿದೆ. ಬಂಧಿತರನ್ನು ಫರ್ಹಾನಾಜ್ (52) ಮತ್ತು ಆಕೆಯ ಹಿರಿಯ ಮಗ ಮೊಹಮ್ಮದ್ ಫರ್ದೀನ್ ಖಾನ್ (22) ಎಂದು ಗುರುತಿಸಲಾಗಿದೆ. ತನಿಖೆಯಲ್ಲಿ ಬಯಲಾದ ದೆಹಲಿ-ದುಬೈ ಕನೆಕ್ಷನ್! ಪಾಕಿಸ್ತಾನಿ ಪ್ರಜೆಯಾದ ಫರ್ಹಾನಾಜ್, ಯುಎಇ … Continue reading ಚಿಕ್ಕಬಳ್ಳಾಪುರದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳ ಬಂಧನ!
Copy and paste this URL into your WordPress site to embed
Copy and paste this code into your site to embed