ಪೋಡಿ ಮಾಡಿಕೊಡಲು ಲಂಚ ಪಡೆದ ಇಬ್ಬರು ಲೋಕಾ ಬಲೆಗೆ

ಹೊಸದಿಗಂತ ವರದಿ ಗದಗ: ಜಮೀನಿನ ಪೋಡಿ ಮಾಡಿಕೊಡಲು 2,500 ಲಂಚ ಪಡೆದ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೋಜಣಿ ಡಾಟಾ ಎಂಟ್ರಿ ಅಪರೇಟರ್ ಕವಿತಾ ಚಿಕ್ಕಮಠ ಹಾಗೂ ಕಚೇರಿಯ ಹೊರಗುತ್ತಿಗೆ ಡಿ ಗ್ರೂಪ್ ನೌಕರ ನಾಗೇಶ ಬಡಿಗೇರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗಣೇಶ ಮುಂಡರಗಿ ಎಂಬುವರು ತಾಲೂಕಿನ ಹರ್ಲಾಪುರದಲ್ಲಿ 6 ಗುಂಟೆ ಜಮೀನು ಖರೀದಿಸಿದ್ದರು. ಅದು ಮೂಲ ಮಾಲೀಕರ ಜತೆಗೆ ಜಂಟಿ ಉತಾರ ಇದ್ದು, ಅದನ್ನು ಪೋಡಿ ಮಾಡಿಕೊಡುವಂತೆ ಕಚೇರಿಗೆ ಹೋಗಿದ್ದರು. ಈ ವೇಳೆ … Continue reading ಪೋಡಿ ಮಾಡಿಕೊಡಲು ಲಂಚ ಪಡೆದ ಇಬ್ಬರು ಲೋಕಾ ಬಲೆಗೆ