ಕೋವಿಡ್ 19ಗೆ ಆಂಧ್ರದಲ್ಲಿ ಇಬ್ಬರು ಬಲಿ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್, ಎಲ್ಲೆಡೆ ಕಟ್ಟುನಿಟ್ಟಿನ ನಿಗಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಿದೆ. ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಪಾವಗಡ ಭಾಗದಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಮೂಲಕ ನಿಗಾವನ್ನು ಹೆಚ್ಚಿಸಲಾಗಿದ್ದು, ಗಡಿಭಾಗದಲ್ಲಿ ಅಗತ್ಯ ತಪಾಸಣೆ ಮತ್ತು ಆರೋಗ್ಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಗಡಿ ಗ್ರಾಮಗಳಲ್ಲಿ … Continue reading ಕೋವಿಡ್ 19ಗೆ ಆಂಧ್ರದಲ್ಲಿ ಇಬ್ಬರು ಬಲಿ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್, ಎಲ್ಲೆಡೆ ಕಟ್ಟುನಿಟ್ಟಿನ ನಿಗಾ