ಮಳೆ ನೀರಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌

ಹೊಸ ದಿಗಂತ ವರದಿ,ಕೊಪ್ಪಳ:

ಪೊಲೀಸ್ ಕಾನ್ಸ್‌ಟೇಬಲ್‌ಗಳಿಬ್ಬರು ಮಳೆ ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ಸಂಭವಿಸಿದೆ.
ಕೊಚ್ಚಿ ಹೋಗಿದ್ದ ಓರ್ವ ಪೊಲೀಸ್ ಪೇದೆಯ ಮೃತದೇಹ ಪತ್ತೆಯಾಗಿದೆ. ಮತ್ತೋರ್ವನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಶೋಧಕಾರ್ಯ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!