ಕಲ್ಯಾಣಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.

ದೀಪು (20), ಯೋಗಿಶ್ವರನ್ (20) ಮೃತ ವಿದ್ಯಾರ್ಥಿಗಳು. ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದರು. ಈ ಪೈಕಿ ದೀಪು, ಯೋಗೀಶ್ವರನ್‌ಗೆ ಈಜಲು ಆಗದೆ ಪರಾದಾಟ ನಡೆಸಿದ್ದಾರೆ. ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

ಸಂಪೂರ್ಣ ಘಟನೆಯ ದೃಶ್ಯ ಅಲ್ಲಿದ್ದ ಯುವಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!