Monday, September 26, 2022

Latest Posts

ಅನಂತ್‌ನಾಗ್ ನಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾಶ್ಮೀರ ವಲಯದ ಪೊಲೀಸರ ಅಧಿಕೃತ ಟ್ವೀಟರ್​​ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಥಾಜಿವಾರದಲ್ಲಿ ಅನಂತ್‌ನಾಗ್ ಪೊಲೀಸರು ನಡೆಸಿದ ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರಗಾಮಿಗಳನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!