ಜಮ್ಮುವಿನಲ್ಲಿ ಇಬ್ಬರು ಉಗ್ರರು ಅಡಗಿರುವ ಶಂಕೆ: ಎನ್‌ಕೌಂಟರ್ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಇದ್ದು, ಭದ್ರತಾ ಪಡೆಗಳು ಎನ್‌ಕೌಂಟರ್ ಆರಂಭಿಸಿವೆ.

ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಭದ್ರತಾ ಪಡೆಗಳು ಉಗ್ರರಿಗೆ ತಕ್ಕ ಉತ್ತರ ನೀಡುತ್ತಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!