ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಗಾಗಲೇ ಬಜೆಟ್ ನಲ್ಲಿ ಸಾಕಷ್ಟು ಮಹತ್ತರ ಅಭಿವೃದ್ಧಿಗಳ ಬೆಳವಣಿಗೆಗೆ ಅನುದಾನ ನೀಡಿರುವ ಸರಕಾರ. ಮತ್ತೊಂದು ವಿಶೇಷ ವಿಭಾಗಕ್ಕೆ ಅನುದಾನ ನೀಡಲಿದ್ದಾರೆ.

ಹೌದು, ನಿರಾಶ್ರಿತ ಬುದ್ಧಿಮಾಂದ್ಯರ ಆರೈಕೆಗಾಗಿ ನಾಲ್ಕು ಕೇಂದ್ರಗಳನ್ನು ರಚಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಬಜೆಟ್ ನಲ್ಲೆ ಮಂಡಿಸಿದ್ದಾರೆ.

ಅಷ್ಟೇ ಅಲ್ಲದೆ 4 ಅನುಸರಣೆ ಕೇಂದ್ರಗಳನ್ನು ಸ್ಥಾಪಿಸಲು 2 ಕೋಟಿ ರೂ. ಸಹಾಯಧನ ನೀಡಲಾಗುತ್ತದೆ. ಹಾಗೂ 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!