SHOCKING | ಬೆಳಗಾವಿಯಲ್ಲಿ ಸಂಪ್‌ಗೆ ಬಿದ್ದು ಎರಡು ವರ್ಷದ ಕಂದಮ್ಮ ಸಾವು, ಪೋಷಕರೇ ಜಾಗ್ರತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿಯಲ್ಲಿ ಎರಡು ವರ್ಷದ ಕಂದಮ್ಮ ಆಟವಾಡುವ ವೇಳೆ ಸಂಪ್‌ಗೆ ಬಿದ್ದು ಮೃತಪಟ್ಟಿದೆ.

ಕಂಗ್ರಾಳ ಗಲ್ಲಿಯಲ್ಲಿ ಮಗು ಸಾಯೀಶ  ಆಟವಾಡುತ್ತಿದ್ದಳು, ಪೋಷಕರು ಆಕೆಯನ್ನು ಗಮನಿಸಿದಾಗ ಮಗು ಕಾಣಿಸಿಲ್ಲ. ಆಕೆಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!