ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದುರ್ಮ*ರಣ
ಹೊಸದಿಗಂತ ವರದಿ ದಾವಣಗೆರೆ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ತಾಲ್ಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಕಮ್ಮತಹಳ್ಳಿ ಗ್ರಾಮದ ಬಸವರಾಜ್(31 ವರ್ಷ) ಹಾಗೂ ಶರತ್(26) ಮೃತಪಟ್ಟವರು. ಬಸವರಾಜ ನಗರದ ಕೊಡಚಾದ್ರಿ ಚಿಟ್ಸ್ ಫಂಡ್ ನಲ್ಲಿ ಕೆಲಸ ಮಾಡುತ್ತಿದ್ದರು. ಆನಗೋಡಿನಿಂದ ದಾವಣಗೆರೆ ನಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಹತೋಟಿ ತಪ್ಪಿ ಹೆದ್ದಾರಿಯ ಡಿವೈಡರ್ … Continue reading ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed