ರಾಜಸ್ತಾನದ ಟೈಲರ್ ಶಿರಚ್ಛೇದನ ಪ್ರಕರಣ: ಇಬ್ಬರು ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂಪುರ್ ಶರ್ಮಾ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ಕನ್ಹಯ್ಯ ಲಾಲ್ ಎಂಬುವರನ್ನು ಹಾಡಹಗಲೇ ಹತ್ಯೆ ನಡೆಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವೀಡಿಯೋ ದೃಶ್ಯಾವಳಿ ಆಧರಿಸಿ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತನ್ನ ಅಂಗಡಿಯಲ್ಲಿ ಟೈಲರ್ ಅನ್ನು ಕೊಲೆ ಮಾಡಿದ ಹಂತಕರು ಚಿತ್ರೀಕರಿಸಿದ ಘಟನೆ ರಾಜಸ್ಥಾನದ ಉದಯಪುರ ನಗರದಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ. ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಇನ್ನೂ ಉದಯ ಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಾವಿರಾರು ಪೊಲೀಸರಿಂದ ಬಂಧೋಬಸ್ತ್ ಕೈಗೊಳ್ಳಲಾಗಿದೆ.
ಟೈಲರ್ ಶಿರಚ್ಛೇದನ ಮಾಡಿದ್ದ ಇಬ್ಬರು ಆರೋಪಿಗಳನ್ನು ವೀಡಿಯೋ ದೃಶ್ಯಾವಳಿ ಆದರಿಸಿ, ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!