spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73) ನಿಧನರಾಗಿದ್ದಾರೆ.
ಈ ಕುರಿತು ಎಮಿರೇಟ್ಸ್ ಸುದ್ದಿ ಸಂಸ್ಥೆ ಡಬ್ಲ್ಯುಎಎಂ ಶುಕ್ರವಾರ ವರದಿ ಮಾಡಿದ್ದು, ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗುವುದು ಎಂದು ದುಬೈ ಮಾಧ್ಯಮ ಕಚೇರಿ ಸ್ಪಷ್ಟಪಡಿಸಿದೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap