‘ಒಪೆಕ್‌’ಗೆ ಯುಎಇ ಟಾಟಾ-ಬೈಬೈ: ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಬೀಳುತ್ತಾ ಎಫೆಕ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತೈಲ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ಗಮನ ಸೆಳೆದಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಒಪೆಕ್‌ ಒಕ್ಕೂಟದಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ಘೋಷಿಸಿದೆ. ದಶಕಗಳ ಕಾಲ OPEC ಸದಸ್ಯ ರಾಷ್ಟ್ರವಾಗಿದ್ದ ಯುಎಇನ ಈ ನಡೆ, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಬಹುದು ಎನ್ನಲಾಗಿದೆ. ತೈಲ ಉತ್ಪಾದನೆಗೆ ವಿಧಿಸಲಾಗುತ್ತಿರುವ ಮಿತಿಗಳು ಹಾಗೂ ತನ್ನ ದೀರ್ಘಕಾಲೀನ ಆರ್ಥಿಕ ಗುರಿಗಳಿಗೆ ಅಡ್ಡಿಯಾಗುತ್ತಿರುವ ನಿಯಮಗಳು ಈ ನಿರ್ಧಾರದ ಹಿಂದೆ ಪ್ರಮುಖ ಕಾರಣಗಳಾಗಿವೆ ಎಂದು ವರದಿಗಳು ಸೂಚಿಸುತ್ತಿವೆ. ಉತ್ಪಾದನಾ ಸಾಮರ್ಥ್ಯವನ್ನು … Continue reading ‘ಒಪೆಕ್‌’ಗೆ ಯುಎಇ ಟಾಟಾ-ಬೈಬೈ: ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಬೀಳುತ್ತಾ ಎಫೆಕ್ಟ್?