RECRUITMENT | ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಲ್ಲಿ 28 ವಿವಿಧ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿ ವಿವಿಧ 28 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ, ಬಿ.ಎಸ್ಸಿ, ಪದವಿ, 7ನೇ ತರಗತಿ ವಿದ್ಯಾರ್ಹತೆ ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!