RECRUITMENT | ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ 15 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ 15 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಪಿಹೆಚ್‌.ಡಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 1,82,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಆಫ್‌ಲೈನ್‌ ಮೂಲಕ ಏಪ್ರಿಲ್‌ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!