JOB| ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಬೋಧಕ ಹುದ್ದೆಗೆ ನೇರಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಸ್ನಾತಕೋತ್ತರ ಪದವಿ, ಡಾಕ್ಟರಲ್‌ ಪದವಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಅಕ್ಟೋಬರ್‌ 18,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!