ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ತಮಿಳುನಾಡು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಪ್ರಮುಖ ಸಂಪುಟ ಪುನಾರಚನೆಯ ಭಾಗವಾಗಿ ಈ ಘೋಷಣೆ ಹೊರಡಿಸಲಾಗಿದೆ. ರಾಜಭವನದ ಪ್ರಕಟಣೆಯ ಪ್ರಕಾರ, ಪ್ರಮಾಣವಚನ ಸಮಾರಂಭವನ್ನು ಸೆಪ್ಟೆಂಬರ್ 29 ರಂದು ಮಧ್ಯಾಹ್ನ 3:30 ಕ್ಕೆ ಚೆನ್ನೈನ ರಾಜಭವನದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!