spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ| ಆಸ್ಕರ್ ಪಾರ್ಥೀವ ಶರೀರಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ನಮನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಉಡುಪಿ:

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರಕ್ಕೆ ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ನಮನ ಸಲ್ಲಿಸಲಾಯಿತು. ಹಿಂದು, ಕ್ರೈಸ್ತ, ಇಸ್ಲಾಂ ಧರ್ಮದ ಪವಿತ್ರ ಗ್ರಂಥಗಳ ಶ್ಲೋಕಗಳ ಪಠಣ ಮಾಡಲಾಯಿತು. ನಂತರ ಭಜನೆಯನ್ನು ಏಪರ್ಡಿಸಲಾಗಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನ ಹಾಲಿ ಮತ್ತು ಮಾಜಿ ಶಾಸಕರು, ಮಾಜಿ ಸಚಿವರು, ಪಕ್ಷದ ನಾಯಕರು, ಪ್ರಮುಖರು, ಕಾರ್ಯಕರ್ತರಿದ್ದರು.
ಮಧ್ಯಾಹ್ನ 2ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss