ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಭೇಟಿ

ಹೊಸದಿಗಂತ ವರದಿ ಬಂಟ್ವಾಳ: ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಅವರು ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ತುಳು ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಪ್ರಾಚೀನ ವಸ್ತು-ಪರಿಕರಗಳನ್ನು ವೀಕ್ಷಿಸಿದರು. ಕೇಂದ್ರದಲ್ಲಿರುವ ಅಬ್ಬಕ್ಕ ಕಲಾ ಗ್ಯಾಲರಿ ಹಾಗೂ ಮ್ಯೂಸಿಯಂ ವೀಕ್ಷಿಸಿದ ಜಿಲ್ಲಾಧಿಕಾರಿಯವರಿಗೆ ಕೇಂದ್ರದ ಸ್ಥಾಪಕಾಧ್ಯಕ್ಷ ಡಾ. ತುಕಾರಾಮ್ ಪೂಜಾರಿ ಅವರು ಅಲ್ಲಿನ ಸಂಗ್ರಹಗಳು ಹಾಗೂ ಅವುಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಟಿ.ಕೆ. ಸ್ವರೂಪ್, ಕೋಟೆ-ಕೊತ್ತಲಗಳು, ಶಾಸನಗಳು ಹಾಗೂ … Continue reading ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಭೇಟಿ