ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ವರ್ಗಾವಣೆ

ಹೊಸದಿಗಂತ ವರದಿ,ಉಡುಪಿ:

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ಗುಪ್ತಚರ ಇಲಾಖೆಯ ಬೆಂಗಳೂರು ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಸರಕಾರ ಆದೇಶ ಹೊರಡಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!