ಉಡುಪಿ ತಾಲೂಕು ಕಚೇರಿಯ ಉಪತಹಸೀಲ್ದಾರ್ ನಿಧನ

ಹೊಸದಿಗಂತ ವರದಿ, ಮಂಗಳೂರು:

ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು.

ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿಯಾರು, ತಾಯಿ, ಅಜ್ಜಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!