ನಾಳೆ UG CET ಫಲಿತಾಂಶ ಪ್ರಕಟ: ಎಷ್ಟು ಗಂಟೆಗೆ? ರಿಸಲ್ಟ್‌ ನೋಡಲು ಹೀಗೆ ಮಾಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

2025ರ UG CET ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟ ಮಾಡಲಾಗಿದ್ದಾರೆ.

ಬೆಳಗ್ಗೆ 11.30ಕ್ಕೆ ಸಚಿವ ಎಂ.ಸಿ ಸುಧಾಕರ್ ಅವರು ಸಿಇಟಿ ಫಲಿತಾಂಶ ಪ್ರಕಟ ಮಾಡಿದ್ರೆ, ನಾಳೆ ಮಧ್ಯಾಹ್ನ 2 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ CET ಫಲಿತಾಂಶ ಪ್ರಕಟವಾಗಲಿದೆ.

ಕಳೆದ ಏಪ್ರಿಲ್ 15, 16 & 17ರಂದು ರಾಜ್ಯದಲ್ಲಿ CET ಪರೀಕ್ಷೆ ನಡೆಸಲಾಗಿತ್ತು. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಾಳೆ ಮಧ್ಯಾಹ್ನ 2 ಗಂಟೆ ನಂತರ ಈ ಕೆಳಗಿನ ವೆಬ್‌ಸೈಟ್‌ನಲ್ಲಿ UG CET-2025ರ ಫಲಿತಾಂಶ ಲಭ್ಯ ಇದೆ.

https://cetonline.Karnataka.gov.in/ugcetrank2025/checkresult.aspx https://karresults.nic.in

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!