ಯುಗಾದಿ ಗಿಫ್ಟ್! ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ ಒನ್ ಟೈಮ್ ಸೆಟಲ್‌ಮೆಂಟ್ ಚಾನ್ಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡುವ ಕ್ರಮವಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿಶೇಷ ಯೋಜನೆ ಘೋಷಿಸಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆ ಏಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಮೂರು ತಿಂಗಳ ಅವಧಿಗೆ ಜಾರಿಯಾಗುವ ಈ ಯೋಜನೆಯಲ್ಲಿ, ಗ್ರಾಹಕರು ಬಾಕಿ ಇರುವ ಅಸಲು ಮೊತ್ತವನ್ನು ಪಾವತಿಸಿದರೆ, ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ. ಇದರಿಂದ … Continue reading ಯುಗಾದಿ ಗಿಫ್ಟ್! ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ ಒನ್ ಟೈಮ್ ಸೆಟಲ್‌ಮೆಂಟ್ ಚಾನ್ಸ್
Copy and paste this URL into your WordPress site to embed
Copy and paste this code into your site to embed