ದಿಗಂತವರದಿ ಮಂಗಳೂರು:
ಮಂಗಳೂರಿನ ಕಾವೂರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚೌಡೇಶ್ವರಿ ದೇವಿ , ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಪುಣ್ಯ ಕ್ಷಣಗಳನ್ನು ಕಣ್ತುತುಂಬಿಕೊಂಡರು.