ಯುಜಿಸಿ ಎನ್‌ಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಯುಜಿಸಿ ಎನ್‌ಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳು ಇಂದು ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಯುಜಿಸಿ ಎನ್‌ಇಟಿ ಡಿಸೆಂಬರ್‌ ಅವಧಿಯ ಪರೀಕ್ಷೆಯು ಫೆಬ್ರವರಿ 21 ರಿಂದ ಮಾರ್ಚ್‌ 10,2023ರ ವರೆಗೆ ನಡೆಯಲಿವೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲಿರುವ ಸಾಮಾನ್ಯ ಅಭ್ಯರ್ಥಿಗಳು 1,100/-ರೂ, ಸಾಮಾನ್ಯ-ಆರ್ಥಿಕವಾಗಿ ಹಿಂದುಳಿದ/ಓಬಿಸಿ -ಎನ್‌ಸಿಎಲ್ ಅಭ್ಯರ್ಥಿಗಳು 550/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 275/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!