Monday, September 25, 2023

Latest Posts

ನಾಳೆ ದೆಹಲಿಯ ಅಕ್ಷರಧಾಮಕ್ಕೆ ಯುಕೆ ಪ್ರಧಾನಿ ರಿಷಿ ಸುನಕ್ ದಂಪತಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಸೆ.10ರಂದು (ಭಾನುವಾರ) ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ .

ಜಿ20 ಶೃಂಗಸಭೆಯಲ್ಲಿ ರಿಷಿ ಸುನಕ್ ಭಾಗವಹಿಸಿದ್ದು, ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ರಷ್ಯಾ-ಉಕ್ರೇನ್‌ ಬಿಕ್ಕಟ್ಟು, ಹವಾಮಾನ ಬದಲಾವಣೆಗೆ ಸೇರಿದಂತೆ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್‌ಡಿಜಿ) ಬಗ್ಗೆ ಉಭಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!