ಮಾಸ್ಕೋದಲ್ಲಿ ಸಾವುನೋವು ಸೃಷ್ಟಿಸಿದ ಉಕ್ರೇನ್‌ ದಾಳಿ: ಬಲಿಯಾದವರ ಪಟ್ಟಿಯಲ್ಲಿ ಭಾರತೀಯ ಪ್ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ರಾತ್ರೋರಾತ್ರಿ ನಡೆಸಿದ 500ಕ್ಕೂ ಹೆಚ್ಚು ಡ್ರೋನ್‌ ದಾಳಿಯಲ್ಲಿ ಭಾರತೀಯ ಕಾರ್ಮಿಕ ಸಹಿತ ನಾಲ್ವರು ಮೃತಪಟ್ಟಿದ್ದಾರೆ. ಭಾರತೀಯ ಕಾರ್ಮಿಕ ಸಾವು ಈ ಕುರಿತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಾಹಿತಿ ನೀಡಿದ್ದು, ಇಂದು ಮುಂಜಾನೆ ಮಾಸ್ಕೋ ಪ್ರದೇಶದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಒಬ್ಬ ಭಾರತೀಯ ಕಾರ್ಮಿಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಅಧಿಕಾರಿಗಳು ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಇದೇ ವೇಳೆ … Continue reading ಮಾಸ್ಕೋದಲ್ಲಿ ಸಾವುನೋವು ಸೃಷ್ಟಿಸಿದ ಉಕ್ರೇನ್‌ ದಾಳಿ: ಬಲಿಯಾದವರ ಪಟ್ಟಿಯಲ್ಲಿ ಭಾರತೀಯ ಪ್ರಜೆ