ಮಾಸ್ಕೋ ನಡುಗಿಸಿದ ಉಕ್ರೇನ್ ದಾಳಿ: 500ಕ್ಕೂ ಹೆಚ್ಚು ಡ್ರೋನ್‌ಗಳಿಂದ ರಷ್ಯಾದ ಮೇಲೆ ಅಟ್ಯಾಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಇದೀಗ ಮಾಸ್ಕೋ ಸೇರಿದಂತೆ ರಷ್ಯಾದ ಹಲವು ಭಾಗಗಳ ಮೇಲೆ ಭಾರೀ ಡ್ರೋನ್ ದಾಳಿ ನಡೆಸಿದೆ. ಒಂದೇ ರಾತ್ರಿ ನಡೆದ ಈ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಉಕ್ರೇನ್ ನಡೆಸಿದ ಅತಿದೊಡ್ಡ ಡ್ರೋನ್ ದಾಳಿ ಇದಾಗಿದೆ ಎನ್ನಲಾಗಿದೆ. ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಾರ, 556 ಉಕ್ರೇನಿನ ಡ್ರೋನ್‌ಗಳನ್ನು ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ದಾಳಿಯಲ್ಲಿ ನಾಲ್ವರು … Continue reading ಮಾಸ್ಕೋ ನಡುಗಿಸಿದ ಉಕ್ರೇನ್ ದಾಳಿ: 500ಕ್ಕೂ ಹೆಚ್ಚು ಡ್ರೋನ್‌ಗಳಿಂದ ರಷ್ಯಾದ ಮೇಲೆ ಅಟ್ಯಾಕ್
Copy and paste this URL into your WordPress site to embed
Copy and paste this code into your site to embed