ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ಅಧ್ಯಕ್ಷ ವೊಲೊಮಿಡಿರ್ ಝೆಲೆನ್ಸ್ಕಿ ಕಾರು ಅಪಘಾತಕ್ಕೀಡಾಗಿದೆ.
ಈ ಬಗ್ಗೆ ಝೆಲೆನ್ಸ್ಕಿ ವಕ್ತಾರ ಸೆರ್ಹಿ ನೈಕಿರೊಪೊವ್ ಮಾಹಿತಿ ನೀಡಿದ್ದು, ಕಾರು ಅಪಘಾತದಲ್ಲಿ ಝೆಲೆನ್ಸ್ಕಿಗೆ ಯಾವುದೇ ರೀತಿ ಗಂಭೀರ ಗಾಯಗಳಾಗಿಲ್ಲ, ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

ಕಾರ್‌ಗೆ ಬೇರೊಂದು ಕಾರಿ ಡಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಾಪಾಯ ಸಮಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿವೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಝೆಲೆನ್ಸ್ಕಿ ಕಾರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!