ರಷ್ಯಾ ಕರಾವಳಿಯಲ್ಲಿ ಉಕ್ರೇನ್‌ ಡ್ರೋನ್‌ ದಾಳಿ : 23 ಭಾರತೀಯ ಸಿಬ್ಬಂದಿ ಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಷ್ಯಾದ ಕಪ್ಪು ಸಮುದ್ರ ಕರಾವಳಿಯ ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಲೈಬೀರಿಯಾ ಧ್ವಜ ಹೊಂದಿದ ತೈಲ ಟ್ಯಾಂಕರ್ ಮೇಲೆ ಉಕ್ರೇನ್ ನೌಕಾ ಡ್ರೋನ್ ಭೀಕರ ದಾಳಿ ನಡೆಸಿದೆ. ದಾಳಿಯ ಬೆನ್ನಲ್ಲೇ ಹಡಗಿನಲ್ಲಿ ಬೃಹತ್ ಬೆಂಕಿ ಕಾಣಿಸಿಕೊಂಡಿದ್ದು, ಹಡಗಿನಲ್ಲಿದ್ದ ಎಲ್ಲಾ 23 ಮಂದಿ ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರಷ್ಯಾದ ಸಾರಿಗೆ ಸಚಿವಾಲಯ ತಿಳಿಸಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಸೋಚಿ ನಗರದ ಸಮೀಪ ಈ ದಾಳಿ ನಡೆದಿದೆ. ಸಮುದ್ರದ ಮಧ್ಯೆ ಹಡಗು ಹೊತ್ತಿ … Continue reading ರಷ್ಯಾ ಕರಾವಳಿಯಲ್ಲಿ ಉಕ್ರೇನ್‌ ಡ್ರೋನ್‌ ದಾಳಿ : 23 ಭಾರತೀಯ ಸಿಬ್ಬಂದಿ ಪಾರು