ವೈಭವದಿಂದ ಜರುಗಿದ ಉಮಾಮಧುಕೇಶ್ವರ ಜಾತ್ರಾ ಮಹೋತ್ಸವ: ಭಕ್ತಿ ಭಾವದಲ್ಲಿ ಮಿಂದೆದ್ದ ಭಕ್ತರು
ಹೊಸದಿಗಂತ ವರದಿ ಉತ್ತರ ಕನ್ನಡ: ಐತಿಹಾಸಿಕ ಮಹತೋಭಾರ ಶ್ರೀ ಉಮಾಮಧುಕೇಶ್ವರ ದೇವಸ್ಥಾನದಲ್ಲಿನ ಶ್ರೀ ಉಮಾಮಧುಕೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ವಾರ್ಷಿಕ ಮಹಾರಥೋತ್ಸವು ಸೋಮವಾರ ರಾತ್ರಿ ಭಕ್ತರ ಹರ್ಷೋದ್ಘಾರದ ನಡುವೆ ಸಡಗರ ಸಂಭ್ರಮದಿಂದ ನಡೆಯಿತು. ಸೋಮವಾರ ಮುಂಜಾನೆ ಶ್ರೀ ಉಮಾಮಧುಕೇಶ್ವರ ದೇವರಿಗೆ ವಿಷೇಶ ಅಲಂಕಾರ, ಪೂಜೆ ನೆರವೇರಿಸಿ, ಬಲಿ, ಜಪ, ಹವನದ ಬಳಿಕ ಉಮಾ ಮಧುಕೇಶ್ವರ ದೇವರ ಉತ್ಸವ ಮೂರ್ತಿಗಳನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಾದ್ಯ ಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮಾಡಲಾಯಿತು. ಮನ್ಮಹಾಸ್ಯಂದನ ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ … Continue reading ವೈಭವದಿಂದ ಜರುಗಿದ ಉಮಾಮಧುಕೇಶ್ವರ ಜಾತ್ರಾ ಮಹೋತ್ಸವ: ಭಕ್ತಿ ಭಾವದಲ್ಲಿ ಮಿಂದೆದ್ದ ಭಕ್ತರು
Copy and paste this URL into your WordPress site to embed
Copy and paste this code into your site to embed