ಸಾಲದ ಭಾರ ತಾಳಲಾರದೆ ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದೆ: ಗೋವಿಂದ ಕಾರಜೋಳ ಕಿಡಿ

ಹೊಸದಿಗಂತ ವರದಿ ಚಿತ್ರದುರ್ಗ: ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿರುವ ಕಾರಣ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದೆ. ಕೋಟ್ಯಂತರ ರೂಪಾಯಿ ವಿದ್ಯುತ್ ಸಾಲವಾಗಿದೆ. ಇದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಖಾಸಗೀಕರಣ ಮಾಡಿ ಓಡಿ ಹೋಗಲು ಹುನ್ನಾರ ನಡೆಸಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣ ಮಾಡುವ ಹುನ್ನಾರ ಸರ್ಕಾರದ ಮುಂದಿದೆ. ಸರ್ಕಾರ ಈಗಾಗಲೇ ಟಾಟಾ ಪವರ್ … Continue reading ಸಾಲದ ಭಾರ ತಾಳಲಾರದೆ ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದೆ: ಗೋವಿಂದ ಕಾರಜೋಳ ಕಿಡಿ