ಅನಧಿಕೃತ ಕಟ್ಟಡ ಆರೋಪ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ಧ್ವಂಸಗೊಳಿಸಿದ ಜಿಲ್ಲಾಡಳಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಮ್ಮೆ ಬುಲ್ಡೋಜರ್ ಸದ್ದು ಮಾಡಿದೆ. ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸೇರಿದ ಐದು ಅಂತಸ್ತಿನ ಕಚೇರಿಯನ್ನು ಅನಧಿಕೃತ ಕಟ್ಟಡ ಎಂಬ ಕಾರಣ ನೀಡಿ ಜಿಲ್ಲಾಡಳಿತವು ಶನಿವಾರ ನೆಲಸಮಗೊಳಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಆಮ್ತಲಾದಲ್ಲಿರುವ ಈ ಕಚೇರಿಯನ್ನು ಯಾವುದೇ ಅಧಿಕೃತ ಕಟ್ಟಡ ನಕ್ಷೆಯ ಅನುಮೋದನೆ ಇಲ್ಲದೆ, ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಗಿ ಭದ್ರತೆಯಲ್ಲಿ ಕಾರ್ಯಾಚರಣೆ ಇಂದು ಶನಿವಾರ … Continue reading ಅನಧಿಕೃತ ಕಟ್ಟಡ ಆರೋಪ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ಧ್ವಂಸಗೊಳಿಸಿದ ಜಿಲ್ಲಾಡಳಿತ