Saturday, April 1, 2023

Latest Posts

ಉತ್ತರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಾರ್ಖಾನೆ ಕುಸಿತ : ಓರ್ವ ಸಾವು, 8 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಬಾರಾ ಭರಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಾರ್ಖಾನೆಯೊಂದರ ಶಟರ್ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಎಂಟು ಕಾರ್ಮಿಕರು ಗಾಯಗೊಂಡಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಪರಾಗ್ ರಸ್ಕ್ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!