ಪಿಎಂ ಆವಾಸ್ ಯೋಜನೆಯಡಿ ಮೂರು ಕೋಟಿಗೂ ಹೆಚ್ಚು ಜನರಿಗೆ ʼಕನಸಿನ ಸೂರುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು,ಪಿಎಂ ಆವಾಸ್ ಯೋಜನೆಯಡಿ ಮೂರು ಕೋಟಿ ಮನೆಗಳ ನಿರ್ಮಾಣದ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದ್ದಾರೆ.

ನಗರ, ಗ್ರಾಮಾಂತರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!