ನಿರುದ್ಯೋಗ, ಬರಗಾಲ, ರೈತರ ಸಮಸ್ಯೆ: ರಾಜ್ಯ ಸರ್ಕಾರದ ವೈಫಲ್ಯಗಳ ಪಟ್ಟಿ ತೆರೆದಿಟ್ಟ ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ವಿಜಯಪುರ: ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಬರಗಾಲದ ವಿಚಾರದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ಯೋಗ ಭರ್ತಿ ಮಾಡದೆ ಯುವಕರ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಯುವಕರು ಆಕ್ರೋಶಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಐದು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ … Continue reading ನಿರುದ್ಯೋಗ, ಬರಗಾಲ, ರೈತರ ಸಮಸ್ಯೆ: ರಾಜ್ಯ ಸರ್ಕಾರದ ವೈಫಲ್ಯಗಳ ಪಟ್ಟಿ ತೆರೆದಿಟ್ಟ ಬಿ.ವೈ. ವಿಜಯೇಂದ್ರ