‘ಅನ್‌ಫಾಲೋ’ ಚರ್ಚೆ: ಶೆಟ್ರ ದೋಸ್ತ್ ಪ್ರಮೋದ್ ಶೆಟ್ಟಿ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಕೆಲ ಆಪ್ತ ಸ್ನೇಹಿತರು ಮತ್ತು ಹೊಂಬಾಳೆ ಫಿಲ್ಮ್ಸ್ ಖಾತೆಗಳನ್ನು ಅನ್‌ಫಾಲೋ ಮಾಡಿದ ವಿಚಾರ ಸಿನಿ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ‘ಹೊಸ ಅಧ್ಯಾಯ’ ಎಂಬ ಪೋಸ್ಟ್ ಹಂಚಿಕೊಂಡ ಬಳಿಕ ಈ ಬೆಳವಣಿಗೆ ನಡೆದಿದ್ದರಿಂದ ಹಲವು ಊಹಾಪೋಹಗಳು ಹರಿದಾಡಿದ್ದವು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ ನೀಡಿ ಕುತೂಹಲ ಹೆಚ್ಚಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಮೋದ್ ಶೆಟ್ಟಿ, ಯುಗಾದಿ ಹಬ್ಬದ ದಿನ … Continue reading ‘ಅನ್‌ಫಾಲೋ’ ಚರ್ಚೆ: ಶೆಟ್ರ ದೋಸ್ತ್ ಪ್ರಮೋದ್ ಶೆಟ್ಟಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed