ಇದೆಂತಾ ದುರಾದೃಷ್ಟ, ಗಿಡಗಳಿಗೆ ನೀರು ಹಾಕುವಾಗ ಕಾಲು ಜಾರಿ ಬಿದ್ದು ಬಾಲಕಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೊಯ್ಡಾದಲ್ಲಿ ಬಾಲಕಿಯೊಬ್ಬಳು ಗಿಡಗಳಿಗೆ ನೀರು ಹಾಕುವ ವೇಳೆ ಕಾಲು ಜಾರಿ 18ನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾಳೆ.

12 ನೇ ತರಗತಿ ವಿದ್ಯಾರ್ಥಿನಿ ನಿನ್ನೆ ಸಂಜೆ ತನ್ನ ಬಾಲ್ಕನಿಯಲ್ಲಿದ್ದ ಗಿಡಗಳಿಗೆ ನೀರು ಹಾಕುವಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿಸಾರ್ಖ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!